ನವದೆಹಲಿ: ದೆಹಲಿ ಮತ್ತು ಅದರ ನೆರೆಹೊರೆಯ ಪ್ರದೇಶಗಳಲ್ಲಿ ಇಂದು ಭೂಕಂಪನದ ಅನುಭವ ಉಂಟಾಗಿರೋದಾಗಿ ತಿಳಿದು ಬಂದಿದೆ. ಭೂಮಿ ಕಂಪಿಸಿದ್ದರಿಂದಾಗಿ ಮನೆಯಿಂದ ಜನರು ಹೊರ ಓಡಿ ಬಂದಿರೋದಾಗಿ ತಿಳಿದು ಬಂದಿದೆ.
ಲಘು, ಭಾರಿ ವಾಹನ ತರಬೇತಿ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: BMTCಯಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ದೆಹಲಿ ಹಾಗೂ ನೋಯ್ಡಾದಲ್ಲಿನ ( Delhi and Noida ) ಪ್ರದೇಶಗಳಲ್ಲಿ ಇದೀಗ ಭೂಮಿ ಕಂಪಿಸಿದಂತ ಅನುಭವ ಉಂಟಾಗಿರೋದಾಗಿ ತಿಳಿದು ಬಂದಿದೆ. ಭೂಕಂಪನದ ( Earthquake ) ಅನುಭವದಿಂದ ಜನರು ಭಯ ಭೀತರಾಗಿ ಮನೆಯಿಂದ ಹೊರ ಓಡಿ ಬಂದಿದ್ದಾರೆ ಎನ್ನಲಾಗಿದೆ.
Earthquake tremors felt across Delhi pic.twitter.com/rnZ4Pov0dk
— ANI (@ANI) November 12, 2022