HEALTH TIPS: ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನುತ್ತಾ ಇದ್ದೀರಾ? ಎಚ್ಚರ… ಈ ಸಮಸ್ಯೆಗಳು ಕಾಡಬಹುದು

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಬಾಳೆಹಣ್ಣು ಅನೇಕ ಪೋಷಕಾಂಶಗಳನ್ನು ಹೊಂದಿದೆ. ಇದರಲ್ಲಿರುವ ಪೊಟ್ಯಾಶಿಯಂ ದೇಹಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರರು ಬಾಳೆಹಣ್ಣನ್ನು ಸೇವಸಿದರೆ ಒಳ್ಳೆಯದು. ಆದರೆ ಅದನ್ನು ಸರಿಯಾದ ಸಮಯಕ್ಕೆ ಸೇವಿಸುವುದು ಸಹ ಅಗತ್ಯ. ಆಧಾರ್ ಕಾರ್ಡ್ನಲ್ಲಿ ಏನಾದರೂ ಸಮಸ್ಯೆಗಳಿವೆಯೇ? ಕನ್ನಡದಲ್ಲೂ ಸಿಗಲಿದೆ ಪರಿಹಾರ, ಈ ಒಂದು ಸಂಖ್ಯೆಗೆ ಕರೆ ಮಾಡಿ..! ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನುವುದು ಬಹುಶಃ ಉತ್ತಮ ಆಯ್ಕೆಯಾಗಿಲ್ಲ. ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನುವುದರಿಂದ ಕೆಲವು ಅನುಕೂಲಗಳು ಮತ್ತು ಅನಾನುಕೂಲಗಳಿವೆ. … Continue reading HEALTH TIPS: ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನುತ್ತಾ ಇದ್ದೀರಾ? ಎಚ್ಚರ… ಈ ಸಮಸ್ಯೆಗಳು ಕಾಡಬಹುದು