ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಈ ಆಹಾರಗಳನ್ನು ತಪ್ಪದೇ ಸೇವಿಸಿ
ಕೆಎನ್‌ಎನ್‌ಡಿಜಿಟಲ್‌ಡೆಸ್ಕ್: ಕಾಂತಿಯುತ ಚರ್ಮ ಪಡೆಯಲು ಬರೀ ಫೇಸ್ ಪ್ಯಾಕ್, ಮಸಾಜ್‌ಗಳನ್ನು ಮಾಡಿಕೊಂಡರೆ ಸಾಲದು. ದೇಹಕ್ಕೆ ಕೆಲ ಪೋಷಕಾಂಶಗಳು ಅಗತ್ಯ. ದೇಹದ ಒಳಗಿನಿಂದ ನಮ್ಮ ತ್ವಚೆಯ ಆರೈಕೆ ಮಾಡಿಕೊಳ್ಳಬೇಕು. ಹಾಗಿದ್ದರೆ ಮಾತ್ರ ತ್ವಚೆ ದೀರ್ಘ ಕಾಲದವರೆಗೂ ಆರೋಗ್ಯವಾಗಿರುತ್ತದೆ. ಹೆಚ್ಚು ಹೆಚ್ಚು ನೀರು ಸೇವಿಸಿದರೆ ತ್ವಚೆ ತುಂಬಾ ಆರೋಗ್ಯವಾಗಿರುತ್ತದೆ. ದಿನವೂ ಸುಮಾರು ಐದು ಲೀಟರ್ ಕುಡಿಯಿರಿ. ನೀರು ಹೆಚ್ಚು ಸೇವಿಸಿದರೆ ತ್ವಚೆಯನ್ನು ಸದಾ ಮಾಯಿಶ್ಚರೈಸ್‌ನಲ್ಲಿರಿಸುತ್ತದೆ. ಇನ್ನು ಹೆಚ್ಚು ನೀರಿನ ಸೇವನೆ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಹೊರಹಾಕಿ ಈ ಮೂಲಕ ಮೊಡವೆಗಳು … Continue reading ಚರ್ಮದ ಕಾಂತಿ ಹೆಚ್ಚಿಸಿಕೊಳ್ಳಲು ಈ ಆಹಾರಗಳನ್ನು ತಪ್ಪದೇ ಸೇವಿಸಿ
Copy and paste this URL into your WordPress site to embed
Copy and paste this code into your site to embed