ಪ್ರತಿದಿನ ‘ಅನ್ನ’ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ; ಹೊಸ ಸಂಶೋಧನೆಯಿಂದ ಶಾಕಿಂಗ್ ಸಂಗತಿ ಬಹಿರಂಗ
ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಗ್ಲೋಬಲ್ ಮೆಡಿಕಲ್ ಜರ್ನಲ್’ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, 2050ರ ವೇಳೆಗೆ, ಏಷ್ಯಾ ಖಂಡದ ಅನೇಕ ದೇಶಗಳಲ್ಲಿ ಸೇವಿಸುವ ಪ್ರಮುಖ ಆಹಾರವಾದ ಅಕ್ಕಿಯಿಂದಾಗಿ ಕ್ಯಾನ್ಸರ್ ಅಪಾಯ ಹೆಚ್ಚಾಗುವ ಸಾಧ್ಯತೆಯಿದೆ. ಇವುಗಳಲ್ಲಿ, ಭಾರತ, ಚೀನಾ, ಬಾಂಗ್ಲಾದೇಶ, ನೇಪಾಳ, ವಿಯೆಟ್ನಾಂ, ಥೈಲ್ಯಾಂಡ್ ಮತ್ತು ಫಿಲಿಪೈನ್ಸ್’ನಂತಹ ದೇಶಗಳು ಮುಂಚೂಣಿಯಲ್ಲಿವೆ. ಈ ಸಂಶೋಧನೆಯನ್ನ ಅಮೆರಿಕದ ಕೊಲಂಬಿಯಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ನಡೆಸಿದ್ದಾರೆ. ಗ್ಲೋಬಲ್ ಮೆಡಿಕಲ್ ಜರ್ನಲ್’ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, 2050ರ ವೇಳೆಗೆ, ಏಷ್ಯಾ ಖಂಡದ ಅನೇಕ ದೇಶಗಳಲ್ಲಿ ಸೇವಿಸುವ ಪ್ರಮುಖ … Continue reading ಪ್ರತಿದಿನ ‘ಅನ್ನ’ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ; ಹೊಸ ಸಂಶೋಧನೆಯಿಂದ ಶಾಕಿಂಗ್ ಸಂಗತಿ ಬಹಿರಂಗ
Copy and paste this URL into your WordPress site to embed
Copy and paste this code into your site to embed