ಚಿಕ್ಕಮಗಳೂರು ದತ್ತಪೀಠದ ಹೋಮ ಮಂಟಪದಲ್ಲೇ ಮಾಂಸಹಾರ ಸೇವನೆ : ಹಿಂದೂಪರ ಸಂಘಟನೆಗಳಿಂದ ಆಕ್ರೋಶ |Datta peeta
ಚಿಕ್ಕಮಗಳೂರು: ತಾಲೂಕಿನ ವಿವಾದಿತ ಸ್ಥಳವಾದ ದತ್ತಪೀಠದ ಹೋಮ-ಹವನ ನಡೆಯುವ ಜಾಗದಲ್ಲಿ ಮಾಂಸಹಾರ ಸೇವಿಸಿರುವ ಆರೋಪ ಕೇಳಿಬಂದಿದೆ . ದತ್ತಪೀಠದ ಹೋಮ-ಹವನ ನಡೆಯುವ ತಾತ್ಕಾಲಿಕ ಶೆಡ್ನಲ್ಲಿ ಮಾಂಸಹಾರ ಸೇವನೆಯು ನಡೆಯುತ್ತಿದೆ ಎನ್ನಲಾಗಿದೆ. ಹೋಮ ಹವನ ನಡೆಯುವ ಸ್ಥಳದಲ್ಲಿ ಮಾಂಸದೂಟ ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೋಮಕ್ಕೆಂದು ನಿರ್ಮಿಸಿದ ಶೆಡ್ ನಲ್ಲಿ ಮಾಂಸಹಾರ ಸೇವನೆ ಮಾಡಲಾಗಿದ್ದು, ಕಳೆದ 6 ತಿಂಗಳ ಹಿಂದೆ ಬಿರಿಯಾನಿ ಪಾರ್ಟಿ ಮಾಡಲಾಗಿತ್ತು. ಆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ … Continue reading ಚಿಕ್ಕಮಗಳೂರು ದತ್ತಪೀಠದ ಹೋಮ ಮಂಟಪದಲ್ಲೇ ಮಾಂಸಹಾರ ಸೇವನೆ : ಹಿಂದೂಪರ ಸಂಘಟನೆಗಳಿಂದ ಆಕ್ರೋಶ |Datta peeta
Copy and paste this URL into your WordPress site to embed
Copy and paste this code into your site to embed