ಒಡಿಶಾ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ‘ವಿಧಾನಸಭೆ ಚುನಾವಣೆ’ಗೆ ದಿನಾಂಕ ಪ್ರಕಟ

ನವದೆಹಲಿ: ಈ ವರ್ಷ ನಡೆಯಲಿರುವ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ. ಈ ರಾಜ್ಯಗಳಲ್ಲಿ ಚುನಾವಣೆ ನಡೆಯುವ ದಿನಾಂಕಗಳು ಇಲ್ಲಿವೆ ಒಡಿಶಾ: ಒಡಿಶಾದ 147 ವಿಧಾನಸಭಾ ಸ್ಥಾನಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಅರುಣಾಚಲ ಪ್ರದೇಶದ 60 ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. … Continue reading ಒಡಿಶಾ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ‘ವಿಧಾನಸಭೆ ಚುನಾವಣೆ’ಗೆ ದಿನಾಂಕ ಪ್ರಕಟ