ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿ: JDS ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅತೀವ ಬ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ ಆರೋಪಿಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ ಅವರು; ರಾಜ್ಯ … Continue reading ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿ: JDS ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಗಂಭೀರ ಆರೋಪ