‘ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗ’ದ ಅಧ್ಯಕ್ಷರನ್ನಾಗಿ ‘ಆರ್ಥಿಕ ತಜ್ಞ ಪ್ರೊ.ಗೋವಿಂದ ರಾವ್’ ನೇಮಕ
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರನ್ನಾಗಿ ಆರ್ಥಿಕ ತಜ್ಞ ಪ್ರೊ.ಗೋವಿಂದ ರಾವ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ಎಕ್ಸ್ ಮಾಡಿ ಸಿಎಂ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ಡಾ|| ಡಿ.ಎಂ.ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿಯು 22 ವರ್ಷಗಳಷ್ಟು ಹಳೆಯದಾಗಿರುವುದರಿಂದ ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಆರ್ಥಿಕ ತಜ್ಞರಾದ ಪ್ರೊ|| ಗೋವಿಂದ ರಾವ್ ಅವರನ್ನು … Continue reading ‘ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗ’ದ ಅಧ್ಯಕ್ಷರನ್ನಾಗಿ ‘ಆರ್ಥಿಕ ತಜ್ಞ ಪ್ರೊ.ಗೋವಿಂದ ರಾವ್’ ನೇಮಕ
Copy and paste this URL into your WordPress site to embed
Copy and paste this code into your site to embed