ಇಡಿ, ಸಿಬಿಐ, ತೆರಿಗೆ ಇಲಾಖೆ ಎಲ್ಲವೂ ಪ್ರಧಾನಿ ಗುಲಾಮರಾಗಿ ಕೆಲಸ ಮಾಡುತ್ತಿವೆ: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು. ಆಮ್‌ ಆದ್ಮಿ ಪಾರ್ಟಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ವಿರೋಧಿಸಿ ನಗರದ ಸ್ವತಂತ್ರ ಉದ್ಯಾನವನದಲ್ಲಿ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟವು ಬೃಹತ್‌ ಶಾಂತಿಯುತ ಪ್ರತಿಭಟನೆಯನ್ನು … Continue reading ಇಡಿ, ಸಿಬಿಐ, ತೆರಿಗೆ ಇಲಾಖೆ ಎಲ್ಲವೂ ಪ್ರಧಾನಿ ಗುಲಾಮರಾಗಿ ಕೆಲಸ ಮಾಡುತ್ತಿವೆ: ಮುಖ್ಯಮಂತ್ರಿ ಚಂದ್ರು