ನವದೆಹಲಿ: ಡಿ.ಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ.
BIGG NEWS: ಬೆಂಗಳೂರಿನಲ್ಲಿ PUBG ಆಡೋಕ್ಕಾಗಿ ಮೊಬೈಲ್ ಖರೀದಿಸಲು ರಾಬರಿ ಮಾಡಿದ್ದವನ ಅರೆಸ್ಟ್ …!
ಈ ವಿಚಾರವಾಗಿ ಡಿ.ಕೆ ಶಿವಮಕುಮಾರ್ ದೆಹಲಿಗೆ ಹೋಗಿದ್ದರು. ಇದೀಗ ವಿಚಾರಣೆ ಬಳಿಕ ಮಾತನಾಡಿದ ಅವರು,
ಇಡಿ ಅಧಿಕಾರಿಗಳು ಮುಂದಿನ ತಿಂಗಳು ದಾಖಲೆ ನೀಡುವುದಾಗಿ ಹೇಳಿದ್ದಾರೆ. ದಾಖಲೆ ನೀಡಿದ ಬಳಿಕ ನಾನು ಮಾತನಾಡುತ್ತೇನೆ. ಸಮಯ ಸಿಕ್ಕರೆ ಪಕ್ಷದ ವರಿಷ್ಠರನ್ನು ಭೇಟಿಯಾಗುತ್ತೇನೆ ಎಂದರು.
BIGG NEWS: ಬೆಂಗಳೂರಿನಲ್ಲಿ PUBG ಆಡೋಕ್ಕಾಗಿ ಮೊಬೈಲ್ ಖರೀದಿಸಲು ರಾಬರಿ ಮಾಡಿದ್ದವನ ಅರೆಸ್ಟ್ …!
ನ್ಯಾಯಾಲಯಕ್ಕಕೆ ಗೌರವ ಕೊಟ್ಟು ವಿಚಾರಣೆ ಹಾಜರಾಗಿದ್ದೆ. ನ್ಯಾಯಾಲಯವು ಕೆಲ ದಾಖಲೆಗಳನ್ನು ಇಡಿ ಅಧಿಕಾರಿಗಳ ಬಳಿ ಕೇಳಿದೆ. ಅವರು ದಾಖಲೆಗಳನ್ನು ಕೊಟ್ಟ ಬಳಿಕ ನಾನು ಪ್ರತಿಕ್ರಿಯಿಸುತ್ತೇನೆ. ಸದ್ಯಕ್ಕೆ ನ್ಯಾಯಾಲಯವು ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ ಎಂದು ಹೇಳಿದ್ರು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.