BREAKING: ಸಿಎಂ, ಮಾಜಿ ಸಚಿವರ ಹೆಸರು ಹೇಳುವಂತೆ ಒತ್ತಡ: ‘ED ಅಧಿಕಾರಿ’ಗಳ ವಿರುದ್ಧ ದೂರು, ‘FIR’ ದಾಖಲು
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ಅವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಭಾಗಿಯಾಗಿದ್ದಾರೆ ಅಂತ ಹೇಳು ಎಂಬುದಾಗಿ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಅಂತ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ನಿರ್ದೇಶಕ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ಪೊಲೀಸರಿಂದ FIR ದಾಖಲಿಸಿಕೊಳ್ಳಲಾಗಿದೆ. ಈ ಕುರಿತಂತೆ ಇಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ನಿರ್ದೇಶಕ ಕಲ್ಲೇಶ್ ಅವರು ವಿಲ್ಸನ್ ಗಾರ್ಡನ್ ಪೊಲೀಸ್ … Continue reading BREAKING: ಸಿಎಂ, ಮಾಜಿ ಸಚಿವರ ಹೆಸರು ಹೇಳುವಂತೆ ಒತ್ತಡ: ‘ED ಅಧಿಕಾರಿ’ಗಳ ವಿರುದ್ಧ ದೂರು, ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed