BREAKING NEWS: ಜು.25ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ‘ಸೋನಿಯಾ ಗಾಂಧಿ’ಗೆ ಇಡಿ ಸಮನ್ಸ್ | Sonia Gandhi

ನವದೆಹಲಿ: ಈಗಾಗಲೇ ಒಮ್ಮೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ( National Herald case ) ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ( Congress interim President Sonia Gandhi ) ಅವರನ್ನು ಜಾರಿ ನಿರ್ದೇಶನಾಲಯದ ( Enforcement Directorate ) ಅಧಿಕಾರಿಗಳು ದಿನವಿಡೀ ವಿಚಾರಣೆ ನಡೆಸಿದ್ದರು. ಈ ಬಳಿಕ ಮತ್ತೆ ಜುಲೈ.25ರಂದು ವಿಚಾರಣೆಗೆ ಹಾಜರಾಗುವಂತೆ ಇಂದು ಸಮನ್ಸ್ ಜಾರಿ ಮಾಡಿದೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. BREAKING NEWS: ‘ಬಿಬಿಎಂಪಿ ಚುನಾವಣೆ’ಗೆ ‘ಚುನಾವಣಾ ಆಯೋಗ’ ಭರ್ಜರಿ … Continue reading BREAKING NEWS: ಜು.25ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ‘ಸೋನಿಯಾ ಗಾಂಧಿ’ಗೆ ಇಡಿ ಸಮನ್ಸ್ | Sonia Gandhi