BREAKING: ಮುಡಾ ಅಕ್ರಮ ಆರೋಪ: ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ED ನೋಟಿಸ್

ಬೆಂಗಳೂರು: ಮೈಸೂರಿನ ಮುಡಾ ಸೈಟು ಅಕ್ರಮ ಆರೋಪದಲ್ಲಿ ಈಗಾಗಲೇ ಹಲವರನ್ನು ಇಡಿ ವಿಚಾರಣೆ ನಡೆಸಿತ್ತು. ಈಗ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದೆ. ಈ ಸಂಬಂಧ ಜಾರಿ ನಿರ್ದೇಶನಾಲಯದ ಇಲಾಖೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಆರೋಪ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಇಡಿ ಜಾರಿಗೊಳಿಸಿರುವಂತ ನೋಟಿಸ್ ನಲ್ಲಿ ನಾಳೆ ಮುಡಾ ಅಕ್ರಮ ಆರೋಪ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಮೂಲಕ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಬಿಗ್ ಶಾಕ್ … Continue reading BREAKING: ಮುಡಾ ಅಕ್ರಮ ಆರೋಪ: ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ED ನೋಟಿಸ್