ನವದೆಹಲಿ: ದೆಹಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ. ಇದೀಗ 6ನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿಗೊಳಿಸಲಾಗಿದೆ.
ಈ ಕುರಿತಂತೆ ಇಡಿಯಿಂದ ಸಮನ್ಸ್ ಜಾರಿಗೊಳಿಸಲಾಗಿದ್ದು, ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಆರನೇ ಸಮನ್ಸ್ ನೀಡಿದೆ.
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸ ಮತ್ತು ಆರನೇ ಸಮನ್ಸ್ ಜಾರಿ ಮಾಡಿದೆ. ಮಾಹಿತಿಯ ಪ್ರಕಾರ, ಫೆಬ್ರವರಿ 19 ರಂದು ಇಡಿ ಮುಂದೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಲಾಗಿದೆ.
BREAKING: ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಕೈ ಅಭ್ಯರ್ಥಿಗಳ ಪಟ್ಟಿ ಪ್ರಕಟ | Rajya Sabha Election 2024
1056 ಖಾಲಿ ಹುದ್ದೆಗಳ ಭರ್ತಿಗೆ ‘UPSC’ ಅಧಿಸೂಚನೆ ಬಿಡುಗಡೆ : ಅರ್ಜಿ ಸಲ್ಲಿಕೆಗೆ ‘ಡೈರೆಕ್ಟ್ ಲಿಂಕ್’ ಇಲ್ಲಿದೆ