BREAKING: ದೆಹಲಿ ಸಿಎಂ ‘ಅರವಿಂದ್ ಕೇಂಜ್ರಿವಾಲ್’ಗೆ ತಪ್ಪದ ಸಂಕಷ್ಟ: 6ನೇ ಬಾರಿ ‘ED ಸಮನ್ಸ್’

ನವದೆಹಲಿ: ದೆಹಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಮತ್ತೆ ಸಂಕಷ್ಟ ಶುರುವಾಗಿದೆ. ಇದೀಗ 6ನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಇಡಿಯಿಂದ ಸಮನ್ಸ್ ಜಾರಿಗೊಳಿಸಲಾಗಿದ್ದು, ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಆರನೇ ಸಮನ್ಸ್ ನೀಡಿದೆ. ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸ ಮತ್ತು … Continue reading BREAKING: ದೆಹಲಿ ಸಿಎಂ ‘ಅರವಿಂದ್ ಕೇಂಜ್ರಿವಾಲ್’ಗೆ ತಪ್ಪದ ಸಂಕಷ್ಟ: 6ನೇ ಬಾರಿ ‘ED ಸಮನ್ಸ್’