ಬೆಂಗಳೂುರ: ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ( DK Shivakumar and DK Suresh ) ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದರು. ಈ ಬಳಿಕ, ಮತ್ತೆ ಇಂದು ಅಕ್ಟೋಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಲಾಗಿದೆ. ತಮ್ಮ ಕಚೇರಿ ಮುಂದೆ ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (Enforcement Directorate – ED ) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ … Continue reading BREAKING NEWS: ಅ.7ರ ವಿಚಾರಣೆಯ ವಿನಾಯ್ತಿ ನಿರಾಕರಿಸಿದ ಇಡಿ: ಮತ್ತೆ ಡಿಕೆ ಸಹೋದರರಿಗೆ ಇಡಿ ಸಮನ್ಸ್ | DK Shivakumar
Copy and paste this URL into your WordPress site to embed
Copy and paste this code into your site to embed