ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ನ.7 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇಂದು ಬೆಳಗ್ಗೆ ಡಿಕೆಶಿಗೆ ಇಡಿ ನೋಟಿಸ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ( Money laundering case ) ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ( Karnataka Pradesh Congress Committee president DK Shivakumar ) ಈಗ ಮತ್ತೆ … Continue reading BIGG BREAKING NEWS : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಮತ್ತೆ ಸಂಕಷ್ಟ : ನ.7 ರಂದು ವಿಚಾರಣೆಗೆ ಹಾಜರಾಗುವಂತೆ ‘ED’ ನೋಟಿಸ್ |D.K Shivakumar
Copy and paste this URL into your WordPress site to embed
Copy and paste this code into your site to embed