ED ಅಧಿಕಾರಿಗಳು ಕೆಲ ದಾಖಲೆ ಕೇಳಿದ್ದಾರೆ, ಕೊಡ್ತೀವಿ: ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ | ED Raid on MUDA

ಮೈಸೂರು: ಇಡಿ ಅಧಿಕಾರಿಗಳು ಇಂದು ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ ಕೆಲವು ದಾಖಲೆಗಳನ್ನು ಕೇಳಿದ್ದಾರೆ. ಆ ಎಲ್ಲಾ ಮಾಹಿತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ನೀಡಲಾಗುತ್ತದೆ ಎಂಬುದಾಗಿ ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಡಾ ಕಚೇರಿಯ ಮೇಲೆ 20 ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳು ಕೆಲವು ಮಾಹಿತಿ ಕೇಳಿದ್ದಾರೆ. ಆ ಎಲ್ಲಾ ಮಾಹಿತಿಯನ್ನು ಒದಗಿಸುತ್ತೇವೆ. 2 ದಿನಗಳ ಕಾಲ … Continue reading ED ಅಧಿಕಾರಿಗಳು ಕೆಲ ದಾಖಲೆ ಕೇಳಿದ್ದಾರೆ, ಕೊಡ್ತೀವಿ: ಮುಡಾ ಕಾರ್ಯದರ್ಶಿ ಪ್ರಸನ್ನ ಕುಮಾರ್ | ED Raid on MUDA