ಬೆಂಗಳೂರು: ನಗರದ ಕಾರ್ಪೋರೇಷನ್ ಬಳಿ ಇರುವಂತ ಬಿಬಿಎಂಪಿ ಪ್ರಧಾನ ಕಚೇರಿಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಬಿಎಂಪಿ ಚೀಫ್ ಕಮೀಷನರ್ ಕಚೇರಿಯಲ್ಲಿ ಇಡಿ ಅಧಿಕಾರಿಗಳ ದಾಳಿ ನಡೆಸಿ, ದಾಖಲೆ ಪರಿಶೀಲಿಸುತ್ತಿದ್ದಾರೆ.
ಇಂದು ಬಿಬಿಎಂಪಿ ಪ್ರಧಾನ ಕಚೇರಿಯ ಮೇಲೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. 7 ಅಧಿಕಾರಿಗಳ ತಂಡದಿಂದ ದಾಳಿಯನ್ನು ನಡೆಸಲಾಗಿದೆ. ಕೇಂದ್ರ ಕಚೇರಿಯಲ್ಲಿ ಇಡಿ ಅಧಿಕಾರಿಗಳಿಂದ ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಬಿಬಿಎಂಪಿ ಚೀಫ್ ಇಂಡಿನಿಯರ್ ಕಚೇರಿ ಸೇರಿದಂತೆ ವಿವಿಧ ಕಚೇರಿಯಲ್ಲಿ ಇಡಿ ಅಧಿಕಾರಿಗಳ ತಂಡವು ಅಕ್ರಮ ಹಣ ವರ್ಗಾವಣೆ ಕುರಿತಂತೆ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING : ಬೆಂಗಳೂರಲ್ಲಿ ಮತ್ತೊಂದು ಆತ್ಮಹತ್ಯೆ : ಬಡ್ಡಿ ಟಾರ್ಚರ್ಗೆ ಬೇಸತ್ತು ಉದ್ಯಮಿ ನೇಣಿಗೆ ಶರಣು!