BREAKING: ಬೆಂಗಳೂರಿನ BBMP ಪ್ರಧಾನ ಕಚೇರಿಯ ಮೇಲೆ ED ಅಧಿಕಾರಿಗಳ ದಾಳಿ: ದಾಖಲೆಗಳ ಪರಿಶೀಲನೆ | ED Raid on BBMP Office

ಬೆಂಗಳೂರು: ನಗರದ ಕಾರ್ಪೋರೇಷನ್ ಬಳಿ ಇರುವಂತ ಬಿಬಿಎಂಪಿ ಪ್ರಧಾನ ಕಚೇರಿಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಬಿಎಂಪಿ ಚೀಫ್ ಕಮೀಷನರ್ ಕಚೇರಿಯಲ್ಲಿ ಇಡಿ ಅಧಿಕಾರಿಗಳ ದಾಳಿ ನಡೆಸಿ, ದಾಖಲೆ ಪರಿಶೀಲಿಸುತ್ತಿದ್ದಾರೆ. ಇಂದು ಬಿಬಿಎಂಪಿ ಪ್ರಧಾನ ಕಚೇರಿಯ ಮೇಲೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. 7 ಅಧಿಕಾರಿಗಳ ತಂಡದಿಂದ ದಾಳಿಯನ್ನು ನಡೆಸಲಾಗಿದೆ. ಕೇಂದ್ರ ಕಚೇರಿಯಲ್ಲಿ ಇಡಿ ಅಧಿಕಾರಿಗಳಿಂದ ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬಿಬಿಎಂಪಿ ಚೀಫ್ ಇಂಡಿನಿಯರ್ ಕಚೇರಿ ಸೇರಿದಂತೆ ವಿವಿಧ ಕಚೇರಿಯಲ್ಲಿ ಇಡಿ ಅಧಿಕಾರಿಗಳ … Continue reading BREAKING: ಬೆಂಗಳೂರಿನ BBMP ಪ್ರಧಾನ ಕಚೇರಿಯ ಮೇಲೆ ED ಅಧಿಕಾರಿಗಳ ದಾಳಿ: ದಾಖಲೆಗಳ ಪರಿಶೀಲನೆ | ED Raid on BBMP Office