BREAKING: ಮತ್ತೆ ಇಡಿ ಅಧಿಕಾರಿಗಳಿಂದ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 50 ಕೋಟಿ ಮೌಲ್ಯದ 44 ಕೆಜಿ ಚಿನ್ನ ಸೀಜ್

ಚಿತ್ರದುರ್ಗ: ಆನ್ ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿಯಿಂದ ಬಂಧಿಸಲಾಗಿತ್ತು. ಇಂದು ಅವರಿಗೆ ಸೇರಿದಂತ ವಿವಿಧೆಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯ ವೇಳೆ ಮತ್ತೆ 50 ಕೋಟಿ ರೂಪಾಯಿ ಮೌಲ್ಯದ 44 ಕೆಜಿ ಚಿನ್ನವನ್ನು ಸೀಜ್ ಮಾಡಿದ್ದಾರೆ. ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದಂತ ಚಳ್ಳಕೆರೆ ಬ್ಯಾಂಕ್ ನ 2 ಲಾಕರ್ ನಲ್ಲಿ ಇದ್ದಂತ 44 ಕೆಜಿ ಚಿನ್ನವನ್ನು ಇಡಿ ಜಪ್ತಿ ಮಾಡಿದ್ದಾರೆ. ಆನ್ ಲೈನ್ ಗೇಮಿಂಗ್ … Continue reading BREAKING: ಮತ್ತೆ ಇಡಿ ಅಧಿಕಾರಿಗಳಿಂದ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ 50 ಕೋಟಿ ಮೌಲ್ಯದ 44 ಕೆಜಿ ಚಿನ್ನ ಸೀಜ್