ಬೆಂಗಳೂರು: ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ( ಇ.ಡಿ) ಅಧಿಕಾರಿಗಳು . ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ADGP ಅಮೃತ್ ಪಾಲ್ ಹಾಗೂ DYSP ಶಾಂತಕುಮಾರ್ ಮನೆ ಮೇಲೆ ದಾಳಿಗಳು ನಡೆದಿವೆ.ಇಡಿ ಅಧಿಕಾರಿಗಳು ಇಂದು 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿದ್ದು, ಇಡಿ ಅಧಿಕಾರಿಗಳ ತಂಡವು ಸಹಕಾರನಗರದ ಅಮೃತ್ ಪಾಲ್ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪ್ರತಿ ದಿನ ಒಂದು ತಾಸು ಹೆಚ್ಚಿಗೆ ಕೆಲಸ ಮಾಡಿ: ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಕರೆ