ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಸೇರಿದ 30 ಕಡೆ ಇಡಿ ದಾಳಿ: ED ಮಾಹಿತಿ

ಬೆಂಗಳೂರು: ಕಾಂಗ್ರೆಸ್ ಶಾಸಕ ಕೆ.ವಿ ವೀರೇಂದ್ರ ಪಪ್ಪಿ ಅವರಿಗೆ ಸೇರಿದಂತ 30 ಕಡೆ ದಾಳಿಯನ್ನು ಮಾಡಲಾಗಿದೆ ಎಂಬುದಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಿತ್ರದುರ್ಗ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಸೇರಿದ ಚಿತ್ರದುರ್ಗ, ಚಳ್ಳಕೆರೆ, ಬೆಂಗಳೂರು, ಗೋಪಾ ಸೇರಿದಂತೆ 30 ಕಡೆ ದಾಳಿ ಮಾಡಲಾಗಿದೆ ಎಂದಿದೆ. ಚಿತ್ರದುರ್ಗ ಶಾಸಕ ಕೆ.ಸಿ ವೀರೇಂದ್ರ ಮನೆಗಳು, ಕಂಪನಿಗಳು ಮತ್ತು ಇತರೆ ಮನೆ, ಕಚೇರಿಗಳು ಸೇರಿದಂತೆ 30 ಕಡೆ ದಾಳಿ ನಡೆಸಿ ಪರಿಶೀಲನೆ … Continue reading ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಗೆ ಸೇರಿದ 30 ಕಡೆ ಇಡಿ ದಾಳಿ: ED ಮಾಹಿತಿ