BREAKING NEWS: ಮುಡಾ ಮಾಜಿ ಆಯುಕ್ತ ನಟೇಶ್, ದಿನೇಶ್ ಕುಮಾರ್, ಬಿಲ್ಡರ್ ಮಂಜುನಾಥ್ ಮನೆ ಮೇಲೆ ED ದಾಳಿ | ED Raid

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಡಾ ಮಾಜಿ ಆಯುಕ್ತ ನಟೇಶ್, ದಿನೇಶ್ ಕುಮಾರ್ ಹಾಗೂ ಬಿಲ್ಡರ್ ಮಂಜುನಾಥ್ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಮಹತ್ವದ ದಾಖಲೆಗಳನ್ನು ಪತ್ತೆ ಹಚ್ಚಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಬೆಂಗಳೂರಿನ ಮಲ್ಲೇಶ್ವರಂ 10ನೇ ಕ್ರಾಸ್ ನಲ್ಲಿರುವಂತ ಮುಡಾ ಮಾಜಿ ಆಯುಕ್ತ ನಟೇಶ್ ನಿವಾಸ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐವರು ಇಡಿ ಅಧಿಕಾರಿಗಳ ತಂಡವು ದಾಳಿ ನಡೆಸಿದ್ದು, ಅವರ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ. … Continue reading BREAKING NEWS: ಮುಡಾ ಮಾಜಿ ಆಯುಕ್ತ ನಟೇಶ್, ದಿನೇಶ್ ಕುಮಾರ್, ಬಿಲ್ಡರ್ ಮಂಜುನಾಥ್ ಮನೆ ಮೇಲೆ ED ದಾಳಿ | ED Raid