ಬೆಂಗಳೂರಲ್ಲಿ ಇಡಿ ದಾಳಿ : ಬರೋಬ್ಬರಿ ’11 ಕೋಟಿ’ ರೂ. ನಗದು, ‘120 ಕೋಟಿ’ ಮೌಲ್ಯದ ಚರ-ಸ್ಥಿರಾಸ್ತಿ ವಶ

ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಜಯ್ ತಾತ ಮತ್ತು ಸಹಚರರಿಗೆ ಸಂಬಂಧಿಸಿದ ಒಟ್ಟು ಎಂಟು ಸ್ಥಳಗಳಲ್ಲಿ ದಾಳಿ ನಡೆಸಿ ಬರೋಬ್ಬರಿ 11.25 ಕೋಟಿ ರೂಪಾಯಿ ಮತ್ತು 120 ಕೋಟಿ ಮೌಲ್ಯದ ಚರ-ಸ್ಥಿರಾಸ್ತಿಯನ್ನು ವಶಪಡಿಸಿಕೊಂಡಿದೆ. ‘ಶಾಲಾ ಶಿಕ್ಷಣ ಇಲಾಖೆ’ಯಿಂದ 1 ರಿಂದ 10ನೇ ತರಗತಿ ‘ಪಠ್ಯಪುಸ್ತಕ ಪರಿಷ್ಕರಣೆ’: ಏನೆಲ್ಲ ಬದಲಾವಣೆ? ಇಲ್ಲಿದೆ ಡೀಟೆಲ್ಸ್ ಫೆಬ್ರವರಿ 29 ಮತ್ತು ಮಾರ್ಚ್ 1ರಂದು ಬೆಂಗಳೂರಿನ 8 ಸ್ಥಳಗಳಲ್ಲಿ ಪಿಎಂಎಲ್‌ಎ 2002ರ ಅಡಿಯಲ್ಲಿ ಆರೋಪಿಗಳಾದ … Continue reading ಬೆಂಗಳೂರಲ್ಲಿ ಇಡಿ ದಾಳಿ : ಬರೋಬ್ಬರಿ ’11 ಕೋಟಿ’ ರೂ. ನಗದು, ‘120 ಕೋಟಿ’ ಮೌಲ್ಯದ ಚರ-ಸ್ಥಿರಾಸ್ತಿ ವಶ