BIG NEWS: 50 ಕೋಟಿಗೆ ನಾಯಿ ಖರೀದಿ ಮಾಡಿದ್ದೇನೆ ಎಂದಿದ್ದ ಸತೀಶ್ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: 50 ಕೋಟಿ ರೂಪಾಯಿಗೆ ವಿಶ್ವದ ಅತೀ ದುಬಾರಿ ನಾಯಿ ಖರೀದಿಸಿದ್ದೇನೆ ಎಂಬುದಾಗಿ ಹೇಳಿಕೊಂಡಿದ್ದಂತ ಸತೀಶ್ ಎಂಬುವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶಾಕ್ ನೀಡಿದ್ದಾರೆ. ಬೆಂಗಳೂರಿನ ಶ್ವಾನಪ್ರೇಮಿ ಸತೀಶ್ ಎಂಬುವರು 50 ಕೋಟಿ ರೂಪಾಯಿ ಕೊಟ್ಟು ವಿಶ್ವದಲ್ಲೇ ದುಬಾರಿಯಾಗಿರುವಂತ ನಾಯಿಯನ್ನು ಖರೀದಿಸಿದ್ದಾಗಿ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಈ ಮಾಹಿತಿ ಆಧರಿಸಿ ಇಂದು ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸತೀಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಂತ ಇಡಿ ಅಧಿಕಾರಿಗಳು, … Continue reading BIG NEWS: 50 ಕೋಟಿಗೆ ನಾಯಿ ಖರೀದಿ ಮಾಡಿದ್ದೇನೆ ಎಂದಿದ್ದ ಸತೀಶ್ ಮನೆ ಮೇಲೆ ಇಡಿ ದಾಳಿ