BIGG NEWS: ಇನ್ಮುಂದೆ EDಗೆ ಕಿರುಕುಳ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕು: ಡಿ.ಕೆ ಸುರೇಶ್

ನವದೆಹಲಿ: ಇಂದು ಇಡಿ ವಿಚಾರಣೆಗೆ ಡಿ.ಕೆ ಸುರೇಶ್‌ ಹಾಜರಾಗಿದ್ದರು. ಅದಕ್ಕೂ ಮುನ್ನ ಜಾರಿ ನಿರ್ದೇಶನಾಲಯಗೆ ಕಿರುಕುಳ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕು ಎಂದು ಸಂಸದ ಡಿ.ಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. BIGG NEWS: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕನಕದಾಸ ಜಯಂತಿ ಆಚರಣೆಗೆ ಪಟ್ಟು   ನಗರದಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಂಗ್ ಇಂಡಿಯಾಕ್ಕೆ ದೇಣಿಗೆ ನೀಡಿದ ವಿಚಾರದಲ್ಲಿ ಡಿ.ಕೆ ಸುರೇಶ್ ಅವರಿಗೆ ಎರಡನೇ ಬಾರಿಗೆ … Continue reading BIGG NEWS: ಇನ್ಮುಂದೆ EDಗೆ ಕಿರುಕುಳ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕು: ಡಿ.ಕೆ ಸುರೇಶ್