Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಉಪನ್ಯಾಸಕರ ಹುದ್ದೆಗೆ `ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

04/07/2025 8:00 AM

SHOCKING : ‘ಲೈಂಗಿಕ ತೃಪ್ತಿ’ಗೆ ಯುವತಿಯ ಖಾಸಗಿ ಅಂಗದಲ್ಲಿ ‘ಬಾಟಲಿ’ : ‘ಎಕ್ಸ್-ರೇ’ ತೆಗೆದ ವೈದ್ಯರೇ ಶಾಕ್.!

04/07/2025 7:57 AM

GOOD NEWS : ಸಾಲಗಾರರಿಗೆ ಗುಡ್ ನ್ಯೂಸ್ : `CIBIL’ ಸ್ಕೋರ್ ಬಗ್ಗೆ RBI ಮಹತ್ವದ ನಿರ್ಧಾರ.!

04/07/2025 7:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING :ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡಗೆ ಬಂಧನದ ಭೀತಿ : ಫೆ.23ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್
KARNATAKA

BREAKING :ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡಗೆ ಬಂಧನದ ಭೀತಿ : ಫೆ.23ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್

By kannadanewsnow0519/02/2024 10:59 AM

ಬೆಂಗಳೂರು : ಕೊಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಕೋಚಿಮುಲ್ ದ ಅಧ್ಯಕ್ಷ, ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡಗೆ ಫೆಬ್ರವರಿ 23ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದೆ ಎಂದು ಹೇಳಲಾಗುತ್ತಿದೆ.

UPDATE : ಪರ್ಫ್ಯೂಮ್ ಗೋಡೌನ್ ದುರಂತದಲ್ಲಿ ಮೂವರ ಸಾವು ಪ್ರಕರಣ : ಮೃತ 3ನೆ ವ್ಯಕ್ತಿ ಗುರುತು ಪತ್ತೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಜನವರಿ 8ರಂದು ಶಾಸಕ ಕೆ.ವೈ.ನಂಜೇಗೌಡ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ನಂಜೇಗೌಡ ಅವರಿಗೆ ಸೇರಿದ ನಾಲ್ಕು ಕಡೆಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಮನೆಯಲ್ಲಿಯೇ ದುಡಿಯುವ ‘ಮಹಿಳೆಯ’ ಕೆಲಸ ಅಮೂಲ್ಯವಾದದು, ಅದಕ್ಕೆ ಬೆಲೆ ಕಟ್ಟಲಾಗದು: ಸುಪ್ರಿಂಕೋರ್ಟ್‌

ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದಲ್ಲಿರುವ ಮನೆ, ಹುತ್ತೂರು ಹೋಬಳಿ ಕೋಚಿಮುಲ್ ಕಚೇರಿಯಲ್ಲಿ, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್​ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ 23ರಂದು ವಿಚಾರಣೆಗೆ ಹಾಜರಾಗುವಂತೆ ಈಡಿ ಸಮನ್ಸ್ ಜಾರಿ ಮಾಡಿದೆ.

ನಾಳೆ ಜಮ್ಮುವಿಗೆ ಪ್ರಧಾನಿ ಮೋದಿ ಭೇಟಿ: AIIMS ಕ್ಯಾಂಪಸ್ ಉದ್ಘಾಟನೆ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಉಪನ್ಯಾಸಕರ ಹುದ್ದೆಗೆ `ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

04/07/2025 8:00 AM1 Min Read

BREAKING : ರಾಜ್ಯಾದ್ಯಂತ ಮುಂದುವರೆದ `ಮಳೆಯ ಅಬ್ಬರ’ : ಇಂದು ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ | School Holiday

04/07/2025 7:47 AM1 Min Read

BREAKING : ಹಾಸನ ಜಿಲ್ಲೆಯಲ್ಲಿ `ಹೃದಯಾಘಾತ’ಕ್ಕೆ ಮತ್ತೊಬ್ಬ ಯುವಕ ಬಲಿ : 34 ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ.!

04/07/2025 7:38 AM1 Min Read
Recent News

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಉಪನ್ಯಾಸಕರ ಹುದ್ದೆಗೆ `ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

04/07/2025 8:00 AM

SHOCKING : ‘ಲೈಂಗಿಕ ತೃಪ್ತಿ’ಗೆ ಯುವತಿಯ ಖಾಸಗಿ ಅಂಗದಲ್ಲಿ ‘ಬಾಟಲಿ’ : ‘ಎಕ್ಸ್-ರೇ’ ತೆಗೆದ ವೈದ್ಯರೇ ಶಾಕ್.!

04/07/2025 7:57 AM

GOOD NEWS : ಸಾಲಗಾರರಿಗೆ ಗುಡ್ ನ್ಯೂಸ್ : `CIBIL’ ಸ್ಕೋರ್ ಬಗ್ಗೆ RBI ಮಹತ್ವದ ನಿರ್ಧಾರ.!

04/07/2025 7:51 AM

ರಾಹುಲ್ ಗಾಂಧಿಯನ್ನು ತಮ್ಮ ವಿರುದ್ಧ ಸಾಕ್ಷಿಯಾಗುವಂತೆ ಒತ್ತಾಯಿಸಲು ಸಾಧ್ಯವಿಲ್ಲ: ಪುಣೆ ಕೋರ್ಟ್

04/07/2025 7:48 AM
State News
KARNATAKA

BIG NEWS : ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಪಿಯು ಉಪನ್ಯಾಸಕರ ಹುದ್ದೆಗೆ `ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

By kannadanewsnow5704/07/2025 8:00 AM KARNATAKA 1 Min Read

ಬೆಂಗಳೂರು : ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ…

BREAKING : ರಾಜ್ಯಾದ್ಯಂತ ಮುಂದುವರೆದ `ಮಳೆಯ ಅಬ್ಬರ’ : ಇಂದು ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ | School Holiday

04/07/2025 7:47 AM

BREAKING : ಹಾಸನ ಜಿಲ್ಲೆಯಲ್ಲಿ `ಹೃದಯಾಘಾತ’ಕ್ಕೆ ಮತ್ತೊಬ್ಬ ಯುವಕ ಬಲಿ : 34 ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ.!

04/07/2025 7:38 AM

BREAKING : ಬೆಂಗಳೂರಿನಲ್ಲಿ ಹಣಕಾಸಿನ ವಿಚಾರಕ್ಕೆ ಕಿರಿಕ್ : ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ.!

04/07/2025 7:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.