Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫಾಹಲ್ಗಾಮ್ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕರಾಳ ಹಸ್ತ: ‘ಗೋಪ್ರೋ’ ಕ್ಯಾಮೆರಾ ಮತ್ತು 2024 ರ ದಾಳಿಯ ಲಿಂಕ್ ಬಿಚ್ಚಿಟ್ಟ ಎನ್‌ಐಎ!

JOB ALERT : ರೈಲ್ವೇ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ: 6,500ಕ್ಕೂ ಹೆಚ್ಚು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

BIG NEWS : ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಸೇವೆ ಇನ್ನಷ್ಟು ಚುರುಕು: ಕಂದಾಯ ಇಲಾಖೆಯಿಂದ ಹೊಸ ನಿಯಮ ಜಾರಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ‘ಮುಡಾ ಕೇಸ್’ನ ದೂರುದಾರ ಸ್ನೇಹಮಯಿ ಕೃಷ್ಣಗೆ ‘ED’ ಸಮನ್ಸ್: ದಾಖಲೆ ಸಲ್ಲಿಸಲು, ವಿಚಾರಣೆಗೆ ಹಾಜರಾಗಲು ಸೂಚನೆ
KARNATAKA

BIG BREAKING: ‘ಮುಡಾ ಕೇಸ್’ನ ದೂರುದಾರ ಸ್ನೇಹಮಯಿ ಕೃಷ್ಣಗೆ ‘ED’ ಸಮನ್ಸ್: ದಾಖಲೆ ಸಲ್ಲಿಸಲು, ವಿಚಾರಣೆಗೆ ಹಾಜರಾಗಲು ಸೂಚನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಸಿಐಆರ್ ಕೂಡ ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ, ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದೆ.

ಇಂದು ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧ ದೂರು ನೀಡಿದ್ದಂತ ದೂರು ದಾಖಲಿಸಿದ್ದಂತ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದೆ. ಅದರಲ್ಲಿ ಅಕ್ಟೋಬರ್.3ರಂದು ಬೆಳಿಗ್ಗೆ 11 ಗಂಟೆ ಒಳಗಾಗಿ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಸಾಕ್ಷ್ಯಾಧಾರ, ದಾಖಲೆಗಳನ್ನು ಇ-ಮೇಲ್ ಮೂಲಕ ಸಲ್ಲಿಸುವಂತೆ ಸೂಚಿಸಿದೆ.

ಅಂದಹಾಗೇ ಮುಡಾದಿಂದ ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿಗೆ ನೀಡಲಾಗಿದ್ದಂತ 14 ಸೈಟ್ ಗಳನ್ನು ಅವರು ಹಿಂದಿರುಗಿಸಿದ್ದರು. ಈ ಬೆನ್ನಲ್ಲೇ ಕಂದಾಯ ಇಲಾಖೆಯಿಂದ ಕ್ರಯಪತ್ರವನ್ನು ರದ್ದುಗೊಳಿಸಲಾಗಿತ್ತು. ಆ ಬಳಿಕ ಮುಡಾಗೆ ಸೈಟ್ ಗಳನ್ನು ವಾಪಾಸ್ ನೀಡಲಾಗಿತ್ತು. ಈ ಕೇಸ್ ಸಂಬಂಧ ಇಡಿ ಸ್ನೇಹಮಯಿ ಕೃಷ್ಣಗೆ ಸಮನ್ಸ್ ಜಾರಿಗೊಳಿಸಿ, ದಾಖಲೆ, ಸಾಕ್ಷ್ಯಾಧಾರ ಸಲ್ಲಿಸುವಂತೆ, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ಅಸ್ಸಾಂನ ಲಖಿಂಪುರದಲ್ಲಿ ಜೀವಂತ IED ವಶಪಡಿಸಿಕೊಂಡ NIA

ಲಂಚ ಪಡೆಯುತ್ತಿದ್ದ ವೀಡಿಯೋ ವೈರಲ್ ಹಿನ್ನಲೆ: ಹಿರಿಯೂರು ತಾಲ್ಲೂಕಿನ ಕೆ.ಆರ್ ಹಳ್ಳಿ ‘VA ದಾಸೇಗೌಡ’ ಸಸ್ಪೆಂಡ್

Share. Facebook Twitter LinkedIn WhatsApp Email

Related Posts

BIG NEWS : ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಸೇವೆ ಇನ್ನಷ್ಟು ಚುರುಕು: ಕಂದಾಯ ಇಲಾಖೆಯಿಂದ ಹೊಸ ನಿಯಮ ಜಾರಿ

2 Mins Read

BREAKING : ರಾಜ್ಯ ಸರ್ಕಾರದಿಂದ 29 ಮಂದಿ ‘PSI’ , 26 ‘ASI’ ಗಳ ವರ್ಗಾವಣೆ ಮಾಡಿ ಆದೇಶ |Transfer

3 Mins Read

BIG NEWS : ರಾಜ್ಯದಲ್ಲಿ ಜನಗಣತಿ ಮುಗಿಯುವವರೆಗೆ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್: ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ | Karnataka Government

2 Mins Read
Recent News

ಫಾಹಲ್ಗಾಮ್ ಉಗ್ರರ ದಾಳಿಯ ಹಿಂದೆ ಪಾಕಿಸ್ತಾನದ ಕರಾಳ ಹಸ್ತ: ‘ಗೋಪ್ರೋ’ ಕ್ಯಾಮೆರಾ ಮತ್ತು 2024 ರ ದಾಳಿಯ ಲಿಂಕ್ ಬಿಚ್ಚಿಟ್ಟ ಎನ್‌ಐಎ!

JOB ALERT : ರೈಲ್ವೇ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ: 6,500ಕ್ಕೂ ಹೆಚ್ಚು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

BIG NEWS : ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಸೇವೆ ಇನ್ನಷ್ಟು ಚುರುಕು: ಕಂದಾಯ ಇಲಾಖೆಯಿಂದ ಹೊಸ ನಿಯಮ ಜಾರಿ

BREAKING : ರಾಜ್ಯ ಸರ್ಕಾರದಿಂದ 29 ಮಂದಿ ‘PSI’ , 26 ‘ASI’ ಗಳ ವರ್ಗಾವಣೆ ಮಾಡಿ ಆದೇಶ |Transfer

State News
KARNATAKA

BIG NEWS : ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಸೇವೆ ಇನ್ನಷ್ಟು ಚುರುಕು: ಕಂದಾಯ ಇಲಾಖೆಯಿಂದ ಹೊಸ ನಿಯಮ ಜಾರಿ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ಅಟಲ್ ಜೀ ಜನಸ್ನೇಹಿ ಕೇಂದ್ರಗಳ (AJSK) ಮೂಲಕ ನೀಡಲಾಗುವ ವಿವಿಧ ಸಾರ್ವಜನಿಕ…

BREAKING : ರಾಜ್ಯ ಸರ್ಕಾರದಿಂದ 29 ಮಂದಿ ‘PSI’ , 26 ‘ASI’ ಗಳ ವರ್ಗಾವಣೆ ಮಾಡಿ ಆದೇಶ |Transfer

BIG NEWS : ರಾಜ್ಯದಲ್ಲಿ ಜನಗಣತಿ ಮುಗಿಯುವವರೆಗೆ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್: ಸರ್ಕಾರದಿಂದ ಕಟ್ಟುನಿಟ್ಟಿನ ಆದೇಶ | Karnataka Government

GOOD NEWS : ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 5,910 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ | Guest Lecturers Jobs

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.