ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಸಿಐಆರ್ ಕೂಡ ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ, ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದೆ. ಇಂದು ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧ ದೂರು ನೀಡಿದ್ದಂತ ದೂರು ದಾಖಲಿಸಿದ್ದಂತ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದೆ. ಅದರಲ್ಲಿ … Continue reading BIG BREAKING: ‘ಮುಡಾ ಕೇಸ್’ನ ದೂರುದಾರ ಸ್ನೇಹಮಯಿ ಕೃಷ್ಣಗೆ ‘ED’ ಸಮನ್ಸ್: ದಾಖಲೆ ಸಲ್ಲಿಸಲು, ವಿಚಾರಣೆಗೆ ಹಾಜರಾಗಲು ಸೂಚನೆ
Copy and paste this URL into your WordPress site to embed
Copy and paste this code into your site to embed