BIGG NEWS: ಗ್ರಾಹಕರಿಗೆ ಗುಡ್‌ ನ್ಯೂಸ್‌: ಮತ್ತೆ ಅಡುಗೆ ಎಣ್ಣೆ ದರ 12 ರೂ. ಇಳಿಕೆ

ನವದೆಹಲಿ: ಜಾಗತಿಕ ಬೆಲೆ ಇಳಿಕೆಯ ಲಾಭವನ್ನು ಸಾಮಾನ್ಯ ಜನರಿಗೂ ವರ್ಗಾಯಿಸಲು ಆಹಾರ ಹಾಗೂ ಗ್ರಾಹಕ ವ್ಯವಹಾರಗಳ ಸಚಿವಾಲಯ ಸಭೆ ನಡೆಸಿದೆ. ಈ ವೇಳೆ ಅಡುಗೆ ಎಣ್ಣೆಯ ಬೆಲೆಯನ್ನು 10-12 ರೂ. ವರೆಗೆ ಕಡಿತಗೊಳಿಸಲು ನಿರ್ಧರಿಸಿರುವುದಾಗಿ ವರದಿಯಾಗಿದೆ. BIGG NEWS: ಆಗುಂಬೆ ಘಾಟಿಯಲ್ಲಿ ತಪ್ಪಿದ ಭಾರಿ ದುರಂತ; ಚಲಿಸುತ್ತಿದ್ದ ಟಾಟಾ ಏಸ್‌ ವಾಹನದ ಮೇಲೆ ಬಿದ್ದ ಮರ   ಖಾದ್ಯ ತೈಲಗಳ ಬೆಲೆಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗಬಹುದು. ಜಾಗತಿಕ ಬೆಲೆಗಳ ಕುಸಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಖಾದ್ಯ … Continue reading BIGG NEWS: ಗ್ರಾಹಕರಿಗೆ ಗುಡ್‌ ನ್ಯೂಸ್‌: ಮತ್ತೆ ಅಡುಗೆ ಎಣ್ಣೆ ದರ 12 ರೂ. ಇಳಿಕೆ