ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು. ಹಣ ದುರುಪಯೋಗದ ಪ್ರಶ್ನೆ ಇಲ್ಲ ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ … Continue reading ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ