ಶಿಕ್ಷಣ, ಸಂಘಟನೆಯಿಂದ ಸಮುದಾಯದ ಏಳ್ಗೆ ಸಾಧ್ಯ: ಸಚಿವ ಶಿವರಾಜ್ ತಂಗಡಗಿ ಅಭಿಮತ

ಬೆಂಗಳೂರು: ಶಿಕ್ಷಣ, ಸಂಘಟನೆಯಿಂದ ಸಮುದಾಯಗಳ ಏಳ್ಗೆ ಸಾಧ್ಯ. ಬೋವಿ ಸಮುದಾಯದಲ್ಲಿ ಹೋರಾಟದ ಶಕ್ತಿ ಇದ್ದು, ಎಲ್ಲರೂ ಒಗ್ಗಟ್ಟಾಗಿ ಸಮಾಜದ ಏಳ್ಗೆಗೆ ಹೋರಾಟ ನಡೆಸುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಅಭಿಪ್ರಾಯಪಟ್ಟರು‌. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಸಂಜೆ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿಯಲ್ಲಿ ಸಾಣೆಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರಿಗೆ ‘ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ’ ಪ್ರಶಸ್ತಿ ಪ್ರಧಾನ ಮಾಡಿ ಅವರು … Continue reading ಶಿಕ್ಷಣ, ಸಂಘಟನೆಯಿಂದ ಸಮುದಾಯದ ಏಳ್ಗೆ ಸಾಧ್ಯ: ಸಚಿವ ಶಿವರಾಜ್ ತಂಗಡಗಿ ಅಭಿಮತ