GOOD NEWS: ರಾಜ್ಯದ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ‘ಶಿಕ್ಷಣ ಕೋಪೈಲಟ್ ಆಪ್’ – ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ʼಶಿಕ್ಷಣ ಕೋಪೈಲಟ್ʼ ಆ್ಯಪ್ ರಚಿಸಲಾಗಿದ್ದು, ಶಿಕ್ಷಕರಿಗೆ ಅಗತ್ಯವಾಗಿರುವ ಪಠ್ಯಕ್ರಮ, ಭಾಷೆ, ಸಂದರ್ಭಕ್ಕೆ ಅನುಸಾರವಾಗಿ ಸಮಗ್ರ ಬೋಧನಾ ಸಂಪನ್ಮೂಲ, ಕಲಿಕಾ ಅನುಭವಗಳನ್ನು ಸೃಷ್ಟಿಸಲು ಈ ಆ್ಯಪ್ ಸಹಕಾರಿಯಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ʼಶಿಕ್ಷಣ ಕೋಪೈಲಟ್ʼ ಆ್ಯಪ್ ರಚಿಸಲಾಗಿದ್ದು, ಶಿಕ್ಷಕರಿಗೆ ಅಗತ್ಯವಾಗಿರುವ ಪಠ್ಯಕ್ರಮ, ಭಾಷೆ, ಸಂದರ್ಭಕ್ಕೆ ಅನುಸಾರವಾಗಿ ಸಮಗ್ರ ಬೋಧನಾ ಸಂಪನ್ಮೂಲ, ಕಲಿಕಾ … Continue reading GOOD NEWS: ರಾಜ್ಯದ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ‘ಶಿಕ್ಷಣ ಕೋಪೈಲಟ್ ಆಪ್’ – ಸಚಿವ ಮಧು ಬಂಗಾರಪ್ಪ
Copy and paste this URL into your WordPress site to embed
Copy and paste this code into your site to embed