ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲತಾಂಶ ಸುಧಾರಿಸಲು ‘ಶಿಕ್ಷಣ ಕೋಪೈಲಟ್ ಯೋಜನೆ’ ಜಾರಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ʼಶಿಕ್ಷಣ ಕೋಪೈಲಟ್ʼ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮೈಕ್ರೋಸಾಫ್ಟ್ ಮತ್ತು ಶಿಕ್ಷಣ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಿದ್ದ “ಶಿಕ್ಷಣ ಕೋಪೈಲೆಟ್” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಿಕ್ಷಣ … Continue reading ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲತಾಂಶ ಸುಧಾರಿಸಲು ‘ಶಿಕ್ಷಣ ಕೋಪೈಲಟ್ ಯೋಜನೆ’ ಜಾರಿ: ಸಚಿವ ಮಧು ಬಂಗಾರಪ್ಪ