2024-25ನೇ ಶೈಕ್ಷಣಿಕ ವರ್ಷದ ಶಾಲಾ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ

ಬೆಂಗಳೂರು : ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ / ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2023-24ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಿದ್ದು, ಮುಂದಿನ 2024-25 ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುವುದರಿಂದ ರಾಜ್ಯಾದ್ಯಂತ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾಯೋಜನೆ/ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ. ಸದರಿ ಮಾರ್ಗಸೂಚಿಯಲ್ಲಿ ವಾರ್ಷಿಕ/ಮಾಹೆವಾರು ಪಾಠ ಹಂಚಿಕೆ, … Continue reading 2024-25ನೇ ಶೈಕ್ಷಣಿಕ ವರ್ಷದ ಶಾಲಾ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ