ಉತ್ತರ ಪ್ರದೇಶ: ಶಿಕ್ಷಣ ಇಲಾಖೆಯ ಸಹಾಯಕ ಅಕೌಂಟೆಂಟ್ ಒಬ್ಬರು ವ್ಯಕ್ತಿಯೊಬ್ಬರಿಂದ 1 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ವಿಜಿಲೆನ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಸೋಧಾ ಅಯೋಧ್ಯೆಯಲ್ಲಿ ಈ ಘಟನೆ ನಡೆದಿದೆ. ಅಯೋಧ್ಯಾ ಬ್ಲಾಕ್ ಎಜುಕೇಷನ್ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಂತ ಸಹಾಯಕ ಅಕೌಂಟೆಂಟ್ ವ್ಯಕ್ತಿಯೊಬ್ಬರಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ವಿಜಿಲೆನ್ಸ್ ಅಧಿಕಾರಿಗಳಿಗೆ ಅಕೌಂಟೆಂಟ್ ವಿರುದ್ಧ ದೂರು ನೀಡಿದ್ದರು. ನಿನ್ನೆ ವ್ಯಕ್ತಿ ಅಯೋಧ್ಯಾ ಬ್ಲಾಕ್ ಎಜುಕೇಷನ್ ಕಚೇರಿಯ ಅಕೌಂಟೆಂಟ್ ಗೆ ಒಂದು ಲಕ್ಷ … Continue reading Watch Video: 1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ ಸಿಬ್ಬಂದಿ ಅರೆಸ್ಟ್: ಹೇಗೆ ರೆಡ್ ಹ್ಯಾಂಡ್ ಹಿಡಿದ್ರು ನೋಡಿ
Copy and paste this URL into your WordPress site to embed
Copy and paste this code into your site to embed