‘SSLC, ದ್ವಿತೀಯ PUC ವಾರ್ಷಿಕ ಪರೀಕ್ಷೆ’ಯಲ್ಲಿ ‘ಅಕ್ರಮ ತಡೆ’ಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಕ್ರಮ

ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ ವಹಿಸಲಾಗಿದೆ. ಇದರ ಭಾಗವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವಂತ ಸಿಸಿ ಕ್ಯಾಮರಾಗಳನ್ನು ದುರಸ್ತಿಗೆ ಸೂಚಿಸಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಸುತ್ತೋಲೆ ಹೊರಡಿಸಿದ್ದು, ಮಾರ್ಚ್, ಏಪ್ರಿಲ್ 2024ರಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳು ಸುಸ್ಥಿತಿಯಲ್ಲಿರುವುದನ್ನು … Continue reading ‘SSLC, ದ್ವಿತೀಯ PUC ವಾರ್ಷಿಕ ಪರೀಕ್ಷೆ’ಯಲ್ಲಿ ‘ಅಕ್ರಮ ತಡೆ’ಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಕ್ರಮ