BIGG BREAKING NEWS: 100 ರೂ ದೇಣಿಗೆ ಸಂಗ್ರಹ ಆದೇಶ ಹಿಂಪಡೆದ ‘ಶಿಕ್ಷಣ ಇಲಾಖೆ’
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಎಸ್ ಡಿ ಎಂ ಸಿಗೆ ( SDMC ) ಶಾಲೆಗಳ ( School ) ಶ್ರೇಯೋಭಿವೃದ್ಧಿಗಾಗಿ 100 ರೂ ದೇಣಿಗೆ ಸಂಗ್ರಹಕ್ಕೆ ಅನುಮತಿ ನೀಡಿ ಸುತ್ತೋಲೆ ಹೊರಡಿಸಿದ್ದರು. ಈ ಆದೇಶ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ರಾಜ್ಯ ಸರ್ಕಾರದ ದಿವಾಳಿ ತನವನ್ನು ಎತ್ತಿ ತೋರಿಸುತ್ತಿದೆ ಎಂಬುದಾಗಿ ವಿಪಕ್ಷಗಳ ನಾಯಕರು ಗುಡುಗಿದ್ದರು. ಈ ಬೆನ್ನಲ್ಲೇ ಶಿಕ್ಷಣ ಇಲಾಖೆಯಿಂದ 100 ರೂ ದೇಣಿಗೆ ಸಂಗ್ರಹದ ಸುತ್ತೇಲೆಯನ್ನು ಹಿಂಪಡೆಯಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಸಾರ್ವಜನಿಕ … Continue reading BIGG BREAKING NEWS: 100 ರೂ ದೇಣಿಗೆ ಸಂಗ್ರಹ ಆದೇಶ ಹಿಂಪಡೆದ ‘ಶಿಕ್ಷಣ ಇಲಾಖೆ’
Copy and paste this URL into your WordPress site to embed
Copy and paste this code into your site to embed