‘ಶಿಕ್ಷಣ ಸಚಿವ ಮಧು ಬಂಗಾರಪ್ಪ’ರಿಂದಲೇ ಸೊರಬದಲ್ಲಿ ‘ಇಸ್ಪೀಟ್ ಕ್ಲಬ್’: ಮಾಜಿ ಸಚಿವ ಹರತಾಳು ಹಾಲಪ್ಪ

ಶಿವಮೊಗ್ಗ: ಜಿಲ್ಲೆಯ ಸೊರಬದಲ್ಲಿ ಕಳೆದ ನಾಲ್ಕು ದಶಕಗಳ ನಂತರ ಇಸ್ಪೀಟ್ ಕ್ಲಬ್ ಪ್ರಾರಂಭವಾಗಿದೆ. ಊರಿಗೆ ಬುದ್ಧಿ ಹೇಳುವ ಜಾಗದಲ್ಲಿರುವ ಶಿಕ್ಷಣ ಸಚಿವರ ಕ್ಷೇತ್ರದಲ್ಲಿಯೇ ಇಸ್ಪೀಟ್ ಕ್ಲಬ್ ನಡೆಯುತ್ತಿದೆ. ತಮ್ಮ ತಂದೆ ಎಸ್.ಬಂಗಾರಪ್ಪ ಹೆಸರು ಉಳಿಸುವ ಉದ್ದೇಶವಿದ್ದರೇ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮೊದಲು ಇಸ್ಪೀಟ್ ಕ್ಲಬ್ ಬಂದ್ ಮಾಡಿಸಲಿ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ವಾಗ್ಧಾಳಿ ನಡೆಸಿದ್ದಾರೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯದ … Continue reading ‘ಶಿಕ್ಷಣ ಸಚಿವ ಮಧು ಬಂಗಾರಪ್ಪ’ರಿಂದಲೇ ಸೊರಬದಲ್ಲಿ ‘ಇಸ್ಪೀಟ್ ಕ್ಲಬ್’: ಮಾಜಿ ಸಚಿವ ಹರತಾಳು ಹಾಲಪ್ಪ