Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

X ಖಾತೆ ಬ್ಲಾಕ್: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ!

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕ : ಶಾಲಾ ಮುಖ್ಯಸ್ತರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ
KARNATAKA

2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕ : ಶಾಲಾ ಮುಖ್ಯಸ್ತರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಶೈಕ್ಷಣಿಕ ಮಾರ್ಗದರ್ಶಿ 2024-25 ಪುಸ್ತಕವನ್ನು ಶಾಲಾ ಹಂತದಲ್ಲಿ ನಿಯಮಾನುಸಾರ ಮುದ್ರಿಸಿಕೊಂಡು ಅನುಷ್ಟಾನ ಮಾಡುವ ಬಗ್ಗೆ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದ ಅನುಸಾರ 2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಸಿದ್ಧಪಡಿಸಲಾಗಿದೆ.

ಸದರಿ ಶೈಕ್ಷಣಿಕ ಮಾರ್ಗದರ್ಶಿಯು ಇಲಾಖೆಯ ಬೋಧಕ ಮತ್ತು ಬೋಧಕೇತರ ವೃಂದಗಳ ಅಧಿಕಾರಿಗಳು 1 ಸಿಬ್ಬಂದಿಗಳಿಗೆ, ವಿದ್ಯಾರ್ಥಿಗಳಿಗೆ ಹಾಗೂ ಶೈಕ್ಷಣಿಕ ಮೇಲುಸ್ತುವಾರಿ ಮಾಡುವ ನೋಡಲ್‌ ಅಧಿಕಾರಿಗಳಿಗೆ ಶಾಲೆಗಳಲ್ಲಿ ಮತ್ತು ಕಛೇರಿಗಳಲ್ಲಿ ಪ್ರಗತಿ ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಲು ಬಹಳ ಉಪಯುಕ್ತವಾದ ಪುಸ್ತಕವಾಗಿರುವುದರಿಂದ ಸಾರ್ವತ್ರಿಕವಾಗಿ ಲಭ್ಯಪಡಿಸುವ ಸಲುವಾಗಿ https://schoolecucation.karnataka.gov.in/ ರಲ್ಲಿ ಸಾಮಾನ್ಯ ಸುತ್ತೋಲೆ ವಿಭಾಗದಲ್ಲಿ ಅಳವಡಿಸಲಾಗಿದೆ.
ರಾಜ್ಯಾದ ಎಲ್ಲಾ ಶಾಲೆಗಳ ಮುಖ್ಯಸ್ಥರು ಈ ಮಾರ್ಗಸೂಚಿಯನ್ನು ಸದರಿ ಅಂತರ್ಜಾಲ ತಾಣದ ಮೂಲಕ ಡೌನ್‌ಲೋಡ್ ಮಾಡಿಕೊಂಡು, ನಿಯಮಾನುಸಾರ ಮುದ್ರಿಸಿಕೊಂಡು. ಅನುಪಾಲನೆ ಮಾಡುವುದು. ಸದರಿ ಮುದ್ರಣ ಕಾರ್ಯಕ್ಕಾಗಿ ಆಯಾ ಶಾಲೆಯಲ್ಲಿ ಲಭ್ಯವಿರುವ ಅನುದಾನದಿಂದ ರೂ 350/- (ರೂ ಮುನ್ನೂರ ಐವತ್ತು ರೂಪಾಯಿಗಳು ಮಾತ್ರ) ಗಳ ಗರಿಷ್ಠ ಮಿತಿಯೊಳಗೆ ವೆಚ್ಚವನ್ನು ನಿಯಮಾನುಸಾರ ಭರಿಸಲು ತಿಳಿಸಿದೆ. ಈ ಕುರಿತಾದ ಲೆಕ್ಕ ಪತ್ರಗಳನ್ನು ಆಯಾ ಶಾಲೆಯಲ್ಲಿ ನಿಯಮಾನುಸಾರ ಕಾಯ್ದಿರಿಸಿ ತಪಾಸಣಾ ಸಮಯದಲ್ಲಿ ಹಾಜರು ಪಡಿಸಲು ಸೂಚಿಸುತ್ತಾ, ಈ ಶೈಕ್ಷಣಿಕ ಮಾರ್ಗಸೂಚಿಯನ್ನು ಶಾಲಾ ಮುಖ್ಯಸ್ಥರು ಮತ್ತು ಶಿಕ್ಷಕರು ಪ್ರತಿ ಮಾಹವಾರು ನಿಗದಿಪಡಿಸಿದ ದೈನಂದಿನ ಚಟುವಟಿಕೆಗಳಂತೆ ಪರಿಶೀಲಿಸಿ, ಅನುಪಾಲನೆ ಮಾಡುವುದರೊಂದಿಗೆ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಬಲವರ್ಧನೆಗೊಳಿಸಲು ಈ ಮೂಲಕ ಸೂಚಿಸಿದೆ.

2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕ : ಶಾಲಾ ಮುಖ್ಯಸ್ತರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ Educational Guidebook for the year 2024-25: Education Department issues important instructions to school headmasters
Share. Facebook Twitter LinkedIn WhatsApp Email

Related Posts

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

2 Mins Read

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

2 Mins Read

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

2 Mins Read
Recent News

X ಖಾತೆ ಬ್ಲಾಕ್: ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ‘ಕಾಕ್ರೋಚ್ ಜನತಾ ಪಾರ್ಟಿ’ ಸಂಸ್ಥಾಪಕ!

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

​’ಟ್ರಂಪ್ ಭಾರತ ಮತ್ತು ಮೋದಿಯ ದೊಡ್ಡ ಫ್ಯಾನ್!’: ಅಮೆರಿಕದಲ್ಲಿನ ಭಾರತ ವಿರೋಧಿ ಹೇಳಿಕೆಗೆ ಮಾರ್ಕೊ ರೂಬಿಯೋ ಸ್ಪಷ್ಟನೆ

State News
KARNATAKA

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು : ಹವಾಮಾನ ಬದಲಾವಣೆ, ತ್ವರಿತ ನಗರೀಕರಣ ಹಾಗೂ ಅಂತರ್ಜಲ ಕುಸಿತದಂತಹ ಜಾಗತಿಕ ಸವಾಲುಗಳನ್ನು ತಂತ್ರಜ್ಞಾನದ ಮೂಲಕ ಸಮರ್ಥವಾಗಿ ಎದುರಿಸಲು…

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.