2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕ : ಶಾಲಾ ಮುಖ್ಯಸ್ತರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು: ಶೈಕ್ಷಣಿಕ ಮಾರ್ಗದರ್ಶಿ 2024-25 ಪುಸ್ತಕವನ್ನು ಶಾಲಾ ಹಂತದಲ್ಲಿ ನಿಯಮಾನುಸಾರ ಮುದ್ರಿಸಿಕೊಂಡು ಅನುಷ್ಟಾನ ಮಾಡುವ ಬಗ್ಗೆ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದ ಅನುಸಾರ 2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಸಿದ್ಧಪಡಿಸಲಾಗಿದೆ. ಸದರಿ ಶೈಕ್ಷಣಿಕ ಮಾರ್ಗದರ್ಶಿಯು ಇಲಾಖೆಯ ಬೋಧಕ ಮತ್ತು ಬೋಧಕೇತರ ವೃಂದಗಳ ಅಧಿಕಾರಿಗಳು 1 ಸಿಬ್ಬಂದಿಗಳಿಗೆ, ವಿದ್ಯಾರ್ಥಿಗಳಿಗೆ ಹಾಗೂ ಶೈಕ್ಷಣಿಕ ಮೇಲುಸ್ತುವಾರಿ ಮಾಡುವ ನೋಡಲ್‌ … Continue reading 2024-25 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕ : ಶಾಲಾ ಮುಖ್ಯಸ್ತರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ