BIG NEWS: ಕಮರ್ಷಿಯಲ್ ಸಿಲಿಂಡರ್ ಬೆಲೆ ಹೆಚ್ಚಳದ ಎಫೆಕ್ಟ್: ಹೋಟೆಲ್ ತಿಂಡಿ-ಊಟದ ದರ ಹೆಚ್ಚಳಕ್ಕೆ ಮಾಲೀಕರ ನಿರ್ಧಾರ
ಬೆಳಗಾವಿ: ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಹಾಗೂ ಪಿಎನ್ಜಿ ಗ್ಯಾಸ್ ದರದಲ್ಲಿ ಏಕಾಏಕಿ ಭಾರಿ ಏರಿಕೆ ಕಂಡುಬಂದಿರುವುದು ಬೆಳಗಾವಿಯ ಹೋಟೆಲ್ ಉದ್ಯಮಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 993 ರೂ. ಹಾಗೂ ಪಿಎನ್ಜಿ ದರದಲ್ಲಿ 27 ರೂ.ಗಳಷ್ಟು ಹೆಚ್ಚಳವಾಗಿರುವುದರಿಂದ ಹೋಟೆಲ್ ಉದ್ಯಮವನ್ನು ನಡೆಸುವುದು ದುಸ್ತರವಾಗಿದೆ ಎಂದು ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ ಕೇಂದ್ರ ಸರ್ಕಾರ ಇಂತಹ ನಿರ್ಧಾರ ಕೈಗೊಂಡಿರುವುದು ಸಾಮಾನ್ಯ ನಾಗರಿಕರ ಮತ್ತು ಸಣ್ಣ ಉದ್ಯಮಿಗಳ ಬೇಸರಕ್ಕೆ ಕಾರಣವಾಗಿದೆ. ಬೆಳಗಾವಿ ನಗರವೊಂದರಲ್ಲೇ … Continue reading BIG NEWS: ಕಮರ್ಷಿಯಲ್ ಸಿಲಿಂಡರ್ ಬೆಲೆ ಹೆಚ್ಚಳದ ಎಫೆಕ್ಟ್: ಹೋಟೆಲ್ ತಿಂಡಿ-ಊಟದ ದರ ಹೆಚ್ಚಳಕ್ಕೆ ಮಾಲೀಕರ ನಿರ್ಧಾರ
Copy and paste this URL into your WordPress site to embed
Copy and paste this code into your site to embed