ಬೆಂಗಳೂರು: ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ಪೂರೈಕೆ ವ್ಯತ್ಯಯದ ಹಿನ್ನಲೆಯಲ್ಲಿ, ಬೆಂಗಳೂರಿನ ವಿಜಯನಗರದ ಪುಡ್ ಸ್ಟ್ರೀಟ್ ನಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
ಹೌದು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನಲೆಯಲ್ಲಿ ಬೆಂಗಳೂರಿನ ವಿಜಯನಗರದಲ್ಲಿನ ಪುಡ್ ಸ್ಟ್ರೀಟ್ ನಲ್ಲಿನ ಅಂಗಡಿ-ಮುಂಗಟ್ಟನ್ನು ಬಂದ್ ಮಾಡಲಾಗಿದೆ. ವಾಣಿಜ್ಯ ಬಳಕೆ ಸಿಲಿಂಡರ್ ಸಿಗದೇ ಇರುವುದರಿಂದ ಅಂಗಡಿಗಳನ್ನು ಕ್ಲೋಸ್ ಮಾಡಲಾಗಿದೆ.
ಬೆಂಗಳೂರಿನ ವಿಜಯನಗರದಲ್ಲಿನ ಪುಡ್ ಸ್ಟ್ರೀಟ್ ನಲ್ಲಿ ಕೆಲವರು ಸೌದೆ ಒಲೆಯಲ್ಲಿ ಅಡುಗೆ ಮಾಡ್ತಿದ್ದರೇ, ಕೆಲವು ವ್ಯಾಪಾರಿಗಳು ಚಾರ್ ಕೋಲ್ ಬಳಸಿ ಅಡುಗೆ ಮಾಡುತ್ತಿರುವುದು ಕಂಡು ಬಂದಿದೆ.
ವಿಧಾನಸಭೆಯಲ್ಲಿ ‘LPG ಸಿಲಿಂಡರ್ ಅಭಾವ’ದ ಸದ್ದು: ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ವಾಕ್ಸಮರ
ಯಾವುದೇ ಹೂಡಿಕೆ ಮಾಡುವ ಅಗತ್ಯವಿಲ್ಲ ; ದಿನಕ್ಕೆ 2 ಗಂಟೆ ಹೀಗೆ ಮಾಡಿ, ತಿಂಗಳಿಗೆ 1 ಲಕ್ಷ ರೂ. ಖಚಿತ.!








