BIGG NEW : ಇಂದೋರಿನಲ್ಲಿ ಪಠಾಣ್ ಚಿತ್ರದ ವಿರುದ್ಧ ಪ್ರತಿಭಟನೆ ; ನಟ ಶಾರುಖ್ ಖಾನ್ ಪ್ರತಿಕೃತಿ ದಹಿಸಿದ ಕಾರ್ಯಕರ್ತರು

ಮಧ್ಯಪ್ರದೇಶ: ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ ಪಠಾನ್ ಸಿನಿಮಾದ ವಿರುದ್ಧ ರಾಜ್ಯ ಸಚಿವ ಚಿತ್ರದ ಬಗ್ಗೆ ಹೇಳಿಕೆ ನೀಡಿದ ಬೆನ್ನೆಲ್ಲೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಪಠಾನ್ ಮತ್ತು ಅದರ ಹಾಡು ಬೇಷರಂ ರಂಗ್ ವಿರುದ್ಧ ಸಂಘಟನೆಯ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಈ ಹಿಂದೆ ರಾಜ್ಯ ಸಚಿವ ನರೋತ್ತಮ್ ಮಿಶ್ರಾ ಚಿತ್ರದಲ್ಲಿ ಆಕ್ಷೇಪಾರ್ಹ ದೃಶ್ಯಗಳಿದ್ದು, ಕೇಸರಿ ವೇಷಭೂಷಣಗಳ ಬಳಕೆ ಮಾಡಲಾಗಿದೆ. ಹೀಗಾಗಿ ಚಲನಚಿತ್ರವನ್ನು ನಿಷೇಧಿಸುವಂತೆ ಕರೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು ಪ್ರತಿಭಟನೆ … Continue reading BIGG NEW : ಇಂದೋರಿನಲ್ಲಿ ಪಠಾಣ್ ಚಿತ್ರದ ವಿರುದ್ಧ ಪ್ರತಿಭಟನೆ ; ನಟ ಶಾರುಖ್ ಖಾನ್ ಪ್ರತಿಕೃತಿ ದಹಿಸಿದ ಕಾರ್ಯಕರ್ತರು