ಪ್ರಯತ್ನ ವಿಫಲವಾಗಬಹುದು ಆದರೆ ಪ್ರಾರ್ಥನೆ ವಿಫಲವಾಗುವುದಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಹೀಗೆ ಹೇಳಿದ್ಯಾಕೆ?

ಬೆಳಗಾವಿ : ಪ್ರಯತ್ನ ವಿಫಲ ಆಗಬಹುದು ಆದರೆ ಪ್ರಾರ್ಥನೆ ವಿಫಲವಾಗುವುದಿಲ್ಲ. ಎಲ್ಲರ ದುಃಖ ದೂರ ಮಾಡುವಂತೆ ದೇವಿಯ ಬಳಿ ಪ್ರಾರ್ಥಿಸಿದ್ದೇನೆ. ಈ ಜಾಗವನ್ನು ಅಭಿವೃದ್ಧಿ ಮಾಡಬೇಕೆಂದು ದಿಟ್ಟ ಪಣ ತೊಟ್ಟಿದ್ದೇವೆ. ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಲಿದ್ದೇವೆ.ಇಲ್ಲಿ 200 ರೂಂಗಗಳನ್ನು ಕಟ್ಟಿಕೊಡುವ ವಾಗ್ದಾನ ಲಕ್ಷ್ಮಿ ಹೆಬ್ಬಾಳ್ಕರ್ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಬೆಳಗಾವಿ ಜಿಲ್ಲೆಯ ಸೌದತ್ತಿ ತಾಲೂಕಿನಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ … Continue reading ಪ್ರಯತ್ನ ವಿಫಲವಾಗಬಹುದು ಆದರೆ ಪ್ರಾರ್ಥನೆ ವಿಫಲವಾಗುವುದಿಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಹೀಗೆ ಹೇಳಿದ್ಯಾಕೆ?