ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆ ತಡೆಯಾಜ್ಞೆ ತೆರವಿಗೆ ಪ್ರಯತ್ನ: ಉಪಾಧ್ಯಕ್ಷ ಸುಂದರ್ ಸಿಂಗ್

ಶಿವಮೊಗ್ಗ : ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನದ ಚುನಾವಣೆಗೆ ತಡೆಯಾಜ್ಞೆ ತಂದಿರುವುದನ್ನು ತೆರವುಗೊಳಿಸಲು ನಮ್ಮ ಸಮಿತಿ ಪ್ರಯತ್ನಶೀಲವಾಗಿದೆ ಎಂದು ಪ್ರತಿಷ್ಟಾನದ ಉಪಾಧ್ಯಕ್ಷ ಸುಂದರ ಸಿಂಗ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನ.30ಕ್ಕೆ ಚುನಾವಣೆ ನಿಗಧಿಯಾಗಿದ್ದು, ಎಲ್ಲ ಪ್ರಕ್ರಿಯೆ ಮುಗಿದಿರುವ ಸಂದರ್ಭದಲ್ಲಿಯೆ ಕೊರಮ ಸಮಾಜದವರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದಾರೆ ಎಂದರು. ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನವು ಜಿಲ್ಲಾ ನ್ಯಾಯಾಲಯದ ಸೂಚನೆಯನ್ನು … Continue reading ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆ ತಡೆಯಾಜ್ಞೆ ತೆರವಿಗೆ ಪ್ರಯತ್ನ: ಉಪಾಧ್ಯಕ್ಷ ಸುಂದರ್ ಸಿಂಗ್