ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ, ಹಲ್ಲೆ ಯತ್ನ ಸಣ್ಣ ಘಟನೆಯಲ್ಲ: ಬಿ.ವೈ ವಿಜಯೇಂದ್ರ

ಬೆಂಗಳೂರು: ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದಿರುವುದು, ಹಲ್ಲೆ ಮಾಡುವ ಪ್ರಯತ್ನ ನಡೆದಿದ್ದು ಇದು ಸಣ್ಣ ಘಟನೆಯಲ್ಲ; ಅವರ ಮೇಲೆ ಒತ್ತಡ ಹಾಕಿ ಅವರು ರಾಜೀನಾಮೆ ಕೊಡಬೇಕು; ಮರುಚುನಾವಣೆ ಆಗಿ ಬೇಕಾದವರನ್ನು ಗೆಲ್ಲಿಸಬೇಕೆಂಬ ಷಡ್ಯಂತ್ರ ಇದರ ಹಿಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಇಂದು ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂದೆ ಶಾಸಕ ಹರೀಶ್ ಪೂಂಜ ಅವರ ಮೇಲೆ ಸಹ ಬೋಗಸ್ ಕೇಸನ್ನು ಹಾಕಿ ಅವರನ್ನು ಬಂಧಿಸಲು … Continue reading ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ, ಹಲ್ಲೆ ಯತ್ನ ಸಣ್ಣ ಘಟನೆಯಲ್ಲ: ಬಿ.ವೈ ವಿಜಯೇಂದ್ರ