Breaking news:‌ ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: 9 ಬಿಜೆಪಿ ಕಾರ್ಯಕರ್ತರ ಬಂಧನ

ಕುಶಾಲನಗರ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದ ಪ್ರಕರಣ ಸಂಬಂಧ ಕುಶಾಲನಗರ ಪೊಲೀಸರು ಇದೀಗ 9 ಮಂದಿಯನ್ನು ಬಂಧಿಸಿದ್ದಾರೆ. ನಿನ್ನೆ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಕಾರಿಗೆ ಕೆಲವರು ಮೊಟ್ಟೆ ಎಸೆದಿದ್ದರು. ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಕುಶಾಲನಗರ ಪೊಲೀಸರು ಇದೀಗ 9 ಮಂದಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ. Big news‌: ಬಿಬಿಎಂಪಿಯ ಕಲ್ಯಾಣ ಕಾರ್ಯಕ್ರಮಗಳಡಿ ಆನ್‌ಲೈನ್ ಮುಖಾಂತರ ಅರ್ಜಿಗಳ ಆಹ್ವಾನ! … Continue reading Breaking news:‌ ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: 9 ಬಿಜೆಪಿ ಕಾರ್ಯಕರ್ತರ ಬಂಧನ