ಬಕ್ರೀದ್ ಗಾಗಿ ಲಾಕ್ ಡೌನ್ ಸಡಿಲಿಕೆ : ಕೇರಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಐಎಂಎ

ನವದೆಹಲಿ: ಬಕ್ರಿದ್ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಕೊರೋನಾ ಹೆಚ್ಚಳದಿಂದ ಘೋಷಿಸಿರುವ ಲಾಕ್​ಡೌನ್ ಸಡಿಲಿಕೆ ಮಾಡಿರುವ ಆದೇಶವನ್ನು ರದ್ದುಪಡಿಸಬೇಕೆಂದು ಕೇರಳ ಸರ್ಕಾರಕ್ಕೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಎಚ್ಚರಿಕೆ ನೀಡಿದೆ. Tokyo Games : ಒಲಿಂಪಿಕ್ಸ್ʼನಿಂದ ಹಿಂದೆ ಸರಿದ ವಿಂಬಲ್ಡನ್ ಫೈನಲಿಸ್ಟ್ ʼಮ್ಯಾಟಿಯೊ ಬೆರೆಟ್ಟಿನಿʼ ಕೊರೋನಾ ಹೆಚ್ಚುತ್ತಿರುವ ಈ ಸಮಯದಲ್ಲಿ ಜನರ ಹಿತದೃಷ್ಟಿಯಿಂದ ಲಾಕ್​ಡೌನ್ ಸಡಿಲಿಕೆ ಆದೇಶವನ್ನು ರದ್ದು ಮಾಡದಿದ್ದರೆ, ಕೇರಳ ಸರ್ಕಾರದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್​​ಗೆ ಮೊರೆ ಹೋಗುವುದಾಗಿ ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ. BREAKING … Continue reading ಬಕ್ರೀದ್ ಗಾಗಿ ಲಾಕ್ ಡೌನ್ ಸಡಿಲಿಕೆ : ಕೇರಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಐಎಂಎ